Ramakriya, Thank you! A very informative article, very readable. This quote captures it well:
ಕರ್ನಾಟಕ ಸಂಗೀತವೆಂದು ಹೆಸರು ಬರಲು, ಕರ್ನಾಟಕದಿಂದ ಬಂದ ಲಾಕ್ಷಣಿಕರು ಹೆಚ್ಚಾಗಿ ಈ ಸಂಗೀತ ಪರಂಪರೆಯ ಬುನಾದಿಯಾಗಿ ಇದ್ದಿರುವುದೂ, ಕನ್ನಡಿಗ ಪುರಂದರ ದಾಸರ ಸಂಗೀತ ಕಲಿಸುವ ಪದ್ಧತಿಯನ್ನೇ ಎಲ್ಲಕಡೆ ಮಾನ್ಯ ಮಾಡಿರುವುದೂ, ಇವೆಲ್ಲವೂ ಕರ್ನಾಟಕ ಸಂಗೀತವೆನ್ನುವ ಹೆಸರು ಬರಲು ಕಾರಣವಾಗಿವೆಯೆಂದು ರಾ.ಸತ್ಯನಾರಾಯಣರ ಅಭಿಪ್ರಾಯ. ಇಂದಿನ ಕರ್ನಾಟಕ ಸಂಗೀತ ತೆಗೆದುಕೊಳ್ಳುವ ರೂಪಕ್ಕೆ, ಇದರಲ್ಲಿ ಹಾಡುವ ರಚನೆಗಳಿಗೆ, ನೇರವಾಗಿಯೋ, ಇಲ್ಲ ತಮ್ಮ ಶಿಷ್ಯ ಪರಂಪರೆಯ ಮೂಲಕವೋ, ಹದಿನೆಂಟನೇ ಶತಮಾನದಲ್ಲಿ ತಂಜಾವೂರಿನ ಸುತ್ತಮುತ್ತ್ತ ಬಾಳಿದ ಸಂಗೀತ ತ್ರಿಮೂರ್ತಿಗಳ (ತ್ಯಾಗರಾಜ, ಮುದ್ದುಸ್ವಾಮಿ ದೀಕ್ಷಿತ ಮತ್ತು ಶಾಮಾಶಾಸ್ತ್ರಿ ) ಪಾಲು ಹಿರಿದು. ಈ ವಾಗ್ಗೇಯಕಾರರ ಕಾಲಕ್ಕೆ ಸ್ವಲ್ಪ ಮೊದಲು ಬಂದದ್ದೇ ತುಳಜಾಜಿಯ ಸಂಗೀತ ಸಾರಾಮೃತ . ಈ ಪುಸ್ತಕ ಆಧರಿಸಿರುವ, ಉದ್ಧರಿಸುವ ಬಹುಪಾಲು ಶಾಸ್ತ್ರ ಗ್ರಂಥಗಳು, ಅವನಿಗೂ ಮುಂಚೆ ಕನ್ನಡಿಗ ಸಂಗೀತಜ್ಞರು ಬರೆದಿರುವಂತಹುವೇ!
For those impatient to read this article in English, it briefly captures the various historical sources for the nomenclature in CM arising from Karnataka, the land of Kannada. In fact it states that 'Karnata' in Sanskrit became 'Kannada' in our language.